Sunday, May 29, 2022

ದಲೈಲಾಮಾ ಅವರಿಗೆ ಭಾರತ ರತ್ನ ನೀಡಲು ಚಿಂತನೆ

Follow Us

ನವದೆಹಲಿ: ಟಿಬೇಟಿಯನ್ನರ ಧರ್ಮ ಗುರು ದಲೈಲಾಮಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ  ಭಾರತ ರತ್ನ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಗಣರಾಜೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ನಡೆಯಲಿದೆ.

ಚೀನಾ ದಲೈಲಾಮ ಅವರನ್ನು  ವಿರೋಧಿಸುತ್ತಿದ್ದು, ಭಾರತ ಅವರಿಗೆ ಆಶ್ರಯ ನೀಡಿದೆ. ಭಾರತ ಮತ್ತು ಚೀನಾ ನಡುವೆ ಗಡಿ ಉದ್ವಿಗ್ನತೆ ತಲೆದೋರಿರುವ ಹಿನ್ನೆಲೆಯಲ್ಲಿ  ಇದು ಚೀನಾಕ್ಕೆ ಸ್ಪಷ್ಟ ಸಂದೇಶ ಕೂಡ ರವಾನಿಸಲಿದೆ.

ಭಾರತದ ನಿರ್ಧಾರಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

Latest News

ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ

newsics.com ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ...

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ ಉದ್ದೇಶದಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ....

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...
- Advertisement -
error: Content is protected !!