Saturday, November 26, 2022

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಬಂಧನ

Follow Us

newsics.com
ಮುಂಬೈ: ಭೂಗತ ಪಾತಕಿ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್‌ನನ್ನು ಎನ್ ಸಿ ಬಿ ಪೊಲೀಸರು ಬುಧವಾರ (ಜೂ.23) ಮುಂಬೈನಲ್ಲಿ ಬಂಧಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್ ಕಸ್ಕರ್‌ನನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಿಂದ ಪಂಜಾಬ್​ ಮೂಲಕ ಮಾದಕ ವಸ್ತು ತಂದು ಮುಂಬೈನಲ್ಲಿ ಮಾರಾಟ ಮಾಡುತ್ತಿದ್ದ ಎಂದು ವರದಿಯಾಗಿದೆ.
ಹತ್ಯೆ ಪ್ರಕರಣವೊಂದರಲ್ಲಿ 2003ರಲ್ಲಿ ಅರಬ್​ ಕೊಲ್ಲಿ ರಾಷ್ಟ್ರಗಳಿಂದ ಇಕ್ಬಾಲ್ ಕಸ್ಕರ್‌ನನ್ನು ಗಡಿಪಾರು ಮಾಡಲಾಗಿತ್ತು.

 

ಆದ್ಯತೆ ಮೇರೆಗೆ ಜುಲೈನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!