Wednesday, October 5, 2022

ದಾವೂದ್ ಇಬ್ರಾಹಿಂನ ಆರು ಆಸ್ತಿ ಹರಾಜು

Follow Us

newsics.com
ಮುಂಬೈ: ಮಾಫಿಯಾ ಡಾನ್ ದಾವೂದ್ ಇಬ್ರಾಹಿಂಗೆ ಸೇರಿದ ಆರು ಆಸ್ತಿಗಳನ್ನು ಅಧಿಕಾರಿಗಳು ಮಂಗಳವಾರ (ನ.10) ಹರಾಜು ಹಾಕಿದ್ದಾರೆ. ಆಸ್ತಿಗಳನ್ನು ಸುಮಾರು 23 ಲಕ್ಷ ರೂ.ಗಳಿಗೆ ಹರಾಜು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳ್ಳಸಾಗಾಣಿಕೆ ಮತ್ತು ವಿದೇಶಿ ವಿನಿಮಯ ಮ್ಯಾನಿಪ್ಯುಲೇಟರ್ ಕಾಯ್ದೆ (ಸೇಫ್) ಅಡಿಯಲ್ಲಿ ಆರು ಆಸ್ತಿಗಳಿಗೆ ಇಂದು ಹರಾಜು ನಡೆಸಲಾಗಿದೆ. ರತ್ನಗಿರಿಯಲ್ಲಿದ್ದ ಆರು ಆಸ್ತಿಗಳನ್ನು ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗಿದ್ದು, ಹರಾಜಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹಿರಿಯ ಅಧಿಕಾರಿ ಆರ್.ಎನ್ ಡಿಸೋಜಾ ಮಾಹಿತಿ ನೀಡಿದ್ದಾರೆ.

ಅಡ್ಡ ಪರಿಣಾಮ; ಚೀನಾದಲ್ಲಿ ಕೊರೋನಾ ಲಸಿಕೆ ಪ್ರಯೋಗ ತಾತ್ಕಾಲಿಕ ಸ್ಥಗಿತ

ಸುಪ್ರೀಂನಲ್ಲಿ ನಾಳೆ ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ವಿಚಾರಣೆ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!