ದಾವೂದ್ ಇಬ್ರಾಹಿಂನ ಆರು ಆಸ್ತಿ ಹರಾಜು

newsics.com ಮುಂಬೈ: ಮಾಫಿಯಾ ಡಾನ್ ದಾವೂದ್ ಇಬ್ರಾಹಿಂಗೆ ಸೇರಿದ ಆರು ಆಸ್ತಿಗಳನ್ನು ಅಧಿಕಾರಿಗಳು ಮಂಗಳವಾರ (ನ.10) ಹರಾಜು ಹಾಕಿದ್ದಾರೆ. ಆಸ್ತಿಗಳನ್ನು ಸುಮಾರು 23 ಲಕ್ಷ ರೂ.ಗಳಿಗೆ ಹರಾಜು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಳ್ಳಸಾಗಾಣಿಕೆ ಮತ್ತು ವಿದೇಶಿ ವಿನಿಮಯ ಮ್ಯಾನಿಪ್ಯುಲೇಟರ್ ಕಾಯ್ದೆ (ಸೇಫ್) ಅಡಿಯಲ್ಲಿ ಆರು ಆಸ್ತಿಗಳಿಗೆ ಇಂದು ಹರಾಜು ನಡೆಸಲಾಗಿದೆ. ರತ್ನಗಿರಿಯಲ್ಲಿದ್ದ ಆರು ಆಸ್ತಿಗಳನ್ನು ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗಿದ್ದು, ಹರಾಜಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹಿರಿಯ ಅಧಿಕಾರಿ ಆರ್.ಎನ್ ಡಿಸೋಜಾ ಮಾಹಿತಿ … Continue reading ದಾವೂದ್ ಇಬ್ರಾಹಿಂನ ಆರು ಆಸ್ತಿ ಹರಾಜು