Saturday, November 27, 2021

ಡಿಸಿಪಿ ಅಮಿತ್ ಶರ್ಮಾ ಆರೋಗ್ಯದಲ್ಲಿ ಚೇತರಿಕೆ

Follow Us

ನವದೆಹಲಿ:  ಪೌರತ್ವ ತಿದ್ದುಪಡಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಗಂಭೀರ ಗಾಯಗೊಂಡಿರುವ ಡಿಸಿಪಿ ಅಮಿತ್ ಶರ್ಮಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹಿಂಸಾಚಾರ ನಿಯಂತ್ರಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶರ್ಮಾ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಅಗತ್ಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಶರ್ಮಾ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!