newsics.com
ನವದೆಹಲಿ: ದೇಶದಲ್ಲಿ 150 ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ರದ್ದುಪಡಿಸುವ ಸಾಧ್ಯತೆ ಇದೆ.
ದೇಶದ ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಪ್ರೊಫೆಸರ್‌ಗಳ ಕೊರತೆ, ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾನ್ಯತೆಯನ್ನು ರದ್ದುಪಡಿಸಲಾಗಿದೆ.
ಈಗಾಗಲೇ 40 ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಗುಜರಾತ್, ಅಸ್ಸಾಂ, ಪುದುಚೇರಿ, ತಮಿಳುನಾಡು, ಪಂಜಾಬ್, ಆಂಧ್ರಪ್ರದೇಶ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಲ್ಲಿ ಕಾಲೇಜುಗಳ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ. ವೈದ್ಯಕೀಯ ಶಿಕ್ಷಣ ಮಂಡಳಿ ತಪಾಸಣೆ ನಡೆಸಿದ ಸಂದರ್ಭ ಲೋಪ ದೋಷಗಳು ಪತ್ತೆಯಾಗಿವೆ.