Monday, August 8, 2022

ದೀಪಿಕಾ, ಶ್ರದ್ಧಾ ಕಪೂರ್ ಮೊಬೈಲ್ ವಶಪಡಿಸಿದ ಎನ್ ಸಿ ಬಿ

Follow Us

ಮುಂಬೈ:  ಮಾದಕ ದ್ರವ್ಯದ ತನಿಖೆ ನಡೆಸುತ್ತಿರುವ ಎನ್ ಸಿ ಬಿ , ಇದೀಗ ದೀಪಿಕಾ ಪಡುಕೋಣೆ ಮತ್ತು ಶ್ರದ್ಧಾ ಕಪೂರ್ ಅವರ ವಿಚಾರಣೆ ಮುಂದುವರಿಸಿದೆ. ಮುಂಬೈನ ಎನ್ ಸಿ ಬಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ದೀಪಿಕಾ ಮತ್ತು ಶ್ರದ್ಧಾ ಕಪೂರ್ ಅವರ ಮೊಬೈಲ್ ನ್ನು ತನಿಖೆ ಸಂಬಂಧ ಎನ್ ಸಿ ಬಿ  ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಶ್ಮಾ ಪ್ರಕಾಶ್  ನಟಿಯರಿಗೆ ಮಾದಕ ದ್ರವ್ಯ ಪೂರೈಸುತ್ತಿದ್ದರು  ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರಿಶ್ಮಾ ಪ್ರಕಾಶ್ ಮತ್ತು ದೀಪಿಕಾ ಅವರನ್ನು ಜತೆಯಲ್ಲಿ ವಿಚಾರಣೆಗೆ ಗುರಿಪಡಿಸಲು ತೀರ್ಮಾನಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!