Sunday, May 29, 2022

ಎನ್ ಸಿ ಬಿಯಿಂದ ನಟಿ ದೀಪಿಕಾ ಪಡುಕೋಣೆ ಮತ್ತೆ ವಿಚಾರಣೆ ಸಾಧ್ಯತೆ

Follow Us

ಮುಂಬೈ:  ಬಾಲಿವುಡ್ ನಲ್ಲಿ  ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಎನ್ ಸಿ ಬಿ ಮತ್ತೆ ನಟಿ ದೀಪಿಕಾ ಪಡುಕೋಣೆ ಅವರನ್ನು ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಯಿದೆ. ಶನಿವಾರ ಐದು ಗಂಟೆಗಳ ಕಾಲ ನಡೆದ ವಿಚಾರಣೆ ಸಂದರ್ಭದಲ್ಲಿ  ದೀಪಿಕಾ  ಸಮರ್ಪಕ ಉತ್ತರ ನೀಡಿಲ್ಲ ಎಂದು ವರದಿಯಾಗಿದೆ.

ದೀಪಿಕಾ ಅವರು ಯಾರೊ  ಮಾರ್ಗದರ್ಶನ ಮಾಡಿದ ರೀತಿಯಲ್ಲಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ ಎಂಬ ಸಂಶಯ ಎನ್ ಸಿ ಬಿ ಅಧಿಕಾರಿಗಳಿಗೆ  ಉಂಟಾಗಿದೆ.

ಇನ್ನೊಂದೆಡೆ ಎನ್ ಸಿ ಬಿ ವಿಚಾರಣೆಯಿಂದ ವಿಚಲಿತಗೊಂಡಿರುವ ದೀಪಿಕಾ, ಮುಂದಿನ ಕ್ರಮಗಳ ಕುರಿತು ಖ್ಯಾತ ಕಾನೂನು ಪರಿಣಿತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದೇಶದಲ್ಲಿ 2,828 ಕೋವಿಡ್ ಪ್ರಕರಣ ಪತ್ತೆ: 14 ಮಂದಿ ಸಾವು

newsics.com ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,828 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4,31,53,043 ಏರಿಕೆಯಾಗಿದೆ. ಇದುವರೆಗೆ 4,26,11,370 ಮಂದಿ...

ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ

newsics.com ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್​ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ...

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್‌ಗೆ ಗುಡ್ ಬೈ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ ಉದ್ದೇಶದಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೆ....
- Advertisement -
error: Content is protected !!