ನವದೆಹಲಿ: ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಮೂರು ದಿನಗಳ ರಷ್ಯಾ ಪ್ರವಾಸಕ್ಕೆ ಇಂದು ನವದೆಹಲಿಯಿಂದ ತೆರಳಿದರು. ರಷ್ಯಾ ರಾಜಧಾನಿ ಮಾಸ್ಕೋ ಭೇಟಿ ಸಂದರ್ಭದಲ್ಲಿ ರಾಜನಾಥ್ ಸಿಂಗ್, ರಷ್ಯಾ ನಾಯಕರ ಜತೆ ಮಹತ್ವದ ರಕ್ಷಣಾ ಮಾತುಕತೆ ನಡೆಸಲಿದ್ದಾರೆ. ಭಾರತಕ್ಕೆ ಅತ್ಯಾಧುನಿಕ ಯುದ್ದ ವಿಮಾನಗಳು ಮತ್ತು ಈಗಾಗಲೇ ಕಾರ್ಯನಿರತವಾಗಿರುವ ವಿಮಾನಗಳಿಗೆ ತುರ್ತು ಸಂದರ್ಭದಲ್ಲಿ ಬಿಡಿ ಭಾಗಗಳ ಪೂರೈಕೆ ಖಾತರಿಪಡಿಸುವ ಸಂಬಂಧ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಭಾರತದ ಆಪ್ತ ರಾಷ್ಟ್ರವಾಗಿದೆ. ಮಾಸ್ಕೋದಲ್ಲಿ ನಡೆಯಲಿರುವ ವಿಕ್ಟರಿ ಸಮಾವೇಶದಲ್ಲಿ ಕೂಡ ರಾಜ್ ನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಭಾರತ – ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರ ರಷ್ಯಾ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಮತ್ತಷ್ಟು ಸುದ್ದಿಗಳು
ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ
newsics.com
ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ ಆಗಮಿಸಿದ್ದ ಮಹಾ ನಿರ್ವಾಣಿ ಅಖಾಡದ ಮುಖ್ಯಸ್ಥ...
ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು
newsics.com
ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ.
106 ರನ್ಗಳ...
ಲುಲು ಗ್ರೂಪ್ ಅಧ್ಯಕ್ಷ ಯೂಸಫ್ ಆಲಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
newsics.com
ಕೊಚ್ಚಿ: ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಖ್ಯಾತ ಉದ್ಯಮಿ ಯೂಸಫ್ ಆಲಿ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಜರ್ಮನಿಯ ಖ್ಯಾತ ನರ ರೋಗ ವೈದ್ಯ ಶ್ವರಾಬಿ ನೇತೃತ್ವದಲ್ಲಿ 25 ವೈದ್ಯರ ತಂಡ...
ಕೊರೋನಾ ಲಸಿಕೆ : ಕಚ್ಚಾ ವಸ್ತು ನಿರ್ಬಂಧ ತೆರವಿಗೆ ಬೈಡನ್ ಗೆ ಮನವಿ
newsics.com
ಮುಂಬೈ: ಅಮೆರಿಕದ ಹೊರಗಡೆ ಕೊರೋನಾ ಲಸಿಕೆ ವಿತರಣೆ ತ್ವರಿತಪಡಿಸಲು ಅಮೆರಿಕ ನೆರವು ನೀಡಬೇಕು ಎಂದು ಪುಣೆಯ ಸೆರಾಂ ಇನ್ಸಿಟಿಟ್ಯೂಟ್ ಸಂಸ್ಥೆಯ ಮಾಲೀಕ ಅಡಾರ್ ಪೂನಾ ವಾಲ ಮನವಿ ಮಾಡಿದ್ದಾರೆ.
ಈ ಸಂಬಂಧ ಅಮೆರಿಕ ಅಧ್ಯಕ್ಷ...
ಒಂದೇ ವಾರದಲ್ಲಿ ಒಂದೇ ಕುಟುಂಬದ ಐವರು ಕೊರೋನಾಗೆ ಬಲಿ!
newsics.com
ಮುಂಬೈ(ಮಹಾರಾಷ್ಟ್ರ): ಒಂದೇ ವಾರದ ಅವಧಿಯಲ್ಲಿ ಒಂದೇ ಕುಟುಂಬದ ಐವರು ಕೊರೋನಾಗೆ ಬಲಿಯಾಗಿದ್ದಾರೆ.
ನಾಸಿಕ್ ನ ಯೆಯೋಲಾ ತಾಲೂಕಿನ ರಾಜಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಸುತ್ತಮುತ್ತಲಿನ ಪ್ರದೇಶದ ಜನ ಆತಂಕಕ್ಕೀಡಾಗಿದ್ದಾರೆ.
ಮಲನ್ಬಾಯಿ ಜಾಧವ್, ಅವರ...
ಮಾಸ್ಕ್ ಧರಿಸದಿದ್ದರೆ 10,000 ರೂಪಾಯಿ ದಂಡ ವಸೂಲಿ
newsics.com
ಲಕ್ನೋ: ಉತ್ತರಪ್ರದೇಶದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಜಾರಿ ಮಾಡಲಾಗಿದೆ. ಎರಡನೆ ಬಾರಿ ಮಾಸ್ಕ್ ಧರಿಸದೆ ಸಿಕ್ಕಿ ಬಿದ್ದರೆ 10,000 ರೂಪಾಯಿ ದಂಡ ಪಾವತಿಸಬೇಕಾಗಿದೆ. ಮೊದಲನೆ ಬಾರಿ ಸಿಕ್ಕಿ ಬಿದ್ದವರಿಗೆ...
ಇಡೀ ಕುಟುಂಬ ಬಲಿ ಪಡೆದ ಮಾರಕ ಕೊರೋನಾ
newsics.com
ನಾಂದೇಡ್: ಕೊರೋನಾ ಸೋಂಕಿಗೆ ತುತ್ತಾಗಿ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪತ್ನಿ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ: ತೆಲಂಗಾಣದವರಾಗಿದ್ದ ದಂಪತಿ ಕೆಲಸ ಹುಡುಕಿಕೊಂಡು ಮಹಾರಾಷ್ಟ್ರದ ನಾಂದೇಡ್ ಗೆ ಬಂದಿದ್ದರು.
ಲೋಹಾ ಎಂಬಲ್ಲಿ ಕೆಲಸ...
ಖ್ಯಾತ ತಮಿಳು ನಟ ವಿವೇಕ್’ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
newsics.com
ಚೆನ್ನೈ: ಖ್ಯಾತ ತಮಿಳು ನಟ ವಿವೇಕ್ ಅವರಿಗೆ ತೀವ್ರ ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಮೂಲಗಳ ಪ್ರಕಾರ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ವಿವೇಕ್ ಪ್ರಸ್ತುತ ತೀವ್ರ ನಿಗಾ ಘಟಕ...
Latest News
ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ
newsics.com
ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...
Home
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
NEWSICS -
newsics.com
ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...
Home
ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು
NEWSICS -
newsics.com
ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ.
106 ರನ್ಗಳ...