ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಆಡಳಿತಾ ರೂಢ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಯಿದ್ದು, ಕಾಂಗ್ರೆಸ್ ಕೂಡ ಕೆಲವು ಕ್ಷೇತ್ರಗಳಲ್ಲಿ ಪೈಪೋಟಿ ನೀಡುವ ಸಾಧ್ಯತೆಗಳಿವೆ. 13, 750 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಸಂಜೆ ಆರು ಗಂಟೆವರೆಗೆ ಮತದಾನ ನಡೆಯಲಿದೆ.
ಮತ್ತಷ್ಟು ಸುದ್ದಿಗಳು
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭಗೊಂಡ ಗಲಾಟೆ ಕೊಲೆಯಲ್ಲಿ ಅಂತ್ಯ!
newsics.com
ದ್ವಿಚಕ್ರ ವಾಹನವನ್ನು ನಿಲ್ಲಿಸುವ ವಿಚಾರಕ್ಕೆ ಶುರುವಾದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆಯು ಚಂಡೀಗಢದ ಮೋರಿ ಗೇಟ್ ಪ್ರದೇಶದಲ್ಲಿ ನಡೆದಿದೆ.
ಮೃತ ವ್ಯಕ್ತಿಯ ಜೊತೆಯಲ್ಲಿ ಜಗಳವಾಡಿದ ವ್ಯಕ್ತಿಯು ನಾಲ್ವರು ಸ್ನೇಹಿತರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸಿಸಿ...
ಅನಾರೋಗ್ಯದ ಹಿನ್ನೆಲೆ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ನವಜೋತ್ ಸಿಂಗ್ ಸಿಧು
newsics.com
ರೋಡ್ ರೇಜ್ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಟಿಯಾಲ ಕೇಂದ್ರ ಕಾರಾಗೃಹದಲ್ಲಿರುವ ಸಿಧುರನ್ನು ಪಟಿಯಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಧು ವೇಯ್ಟ್...
ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ : ವಿಮಾನ ಸಂಚಾರದಲ್ಲಿ ವ್ಯತ್ಯಯ
newsics.com
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯುಂಟಾಗಿದ್ದು ಪ್ರಯಾಣಿಕರು ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ದೆಹಲಿ...
ಮನೆಗೆಲಸ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
newsics.com
ಮನೆಯನ್ನು ಸ್ವಚ್ಛಗೊಳಿಸುವ ವಿಚಾರಕ್ಕೆ ಆರಂಭವಾದ ಜಗಳ ರೂಮ್ಮೇಟ್ನ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯು ಮುಂಬೈನಲ್ಲಿ ನಡೆದಿದೆ. 27 ವರ್ಷದ ಮನೋಜ್ ಪುಲ್ವನಾಥ್ ಮೆದಕ್ ಎಂಬಾತ ತನ್ನ 20 ವರ್ಷದ ರೂಮ್ಮೇಟ್ ದೇಬಜಿತ್ ಧಂಧಿರಾಮ್ ಚರೋಹ್...
ಕೊರೊನಾದ BA.4 ಮತ್ತು BA.5 ಉಪತಳಿಗಳು ಪತ್ತೆ
newsics.com
ನವದೆಹಲಿ: ದೇಶದಲ್ಲಿ ಕೊರೊನಾ ದ BA.4 ಮತ್ತು BA.5 ಉಪತಳಿಗಳ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಸರಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ INSACOG ದೃಢಪಡಿಸಿದೆ.
ಇವೆರಡೂ ವೇಗವಾಗಿ ಹರಡುವ ಒಮಿಕ್ರಾನ್ ರೂಪಾಂತರದ ತಳಿಗಳಾಗಿವೆ....
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ...
ವೃದ್ಧನ ಮೇಲೆ ಹಲ್ಲೆ: ವೀಡಿಯೋ ವೈರಲ್
newsics.com
ಮಧ್ಯಪ್ರದೇಶ: ವೃದ್ಧನ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಹಲ್ಲೆ ನಡೆಸುತ್ತಿರುವ ವೀಡಿಯೋ ವೈರಲ್ ಆಗಿದೆ.
ಮಾನಸಿಕ ಅಸ್ವಸ್ಥರಾಗಿದ್ದ ವೃದ್ಧ ಶವವಾಗಿ ಪತ್ತೆಯಾಗಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ದಿನೇಶ್ ಕುಶ್ವಾಹ ಬಿಜೆಪಿಯ ಮಾಜಿ ಕಾರ್ಪೊರೇಟ್ ಮತ್ತು ಬಿಜೆಪಿ...
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣ ಪತ್ತೆ
newsics.com
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 65 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,36,317 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,99,382 ಮಂದಿಯನ್ನು...
Latest News
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭಗೊಂಡ ಗಲಾಟೆ ಕೊಲೆಯಲ್ಲಿ ಅಂತ್ಯ!
newsics.com
ದ್ವಿಚಕ್ರ ವಾಹನವನ್ನು ನಿಲ್ಲಿಸುವ ವಿಚಾರಕ್ಕೆ ಶುರುವಾದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆಯು ಚಂಡೀಗಢದ ಮೋರಿ ಗೇಟ್ ಪ್ರದೇಶದಲ್ಲಿ ನಡೆದಿದೆ.
ಮೃತ ವ್ಯಕ್ತಿಯ ಜೊತೆಯಲ್ಲಿ ಜಗಳವಾಡಿದ ವ್ಯಕ್ತಿಯು ನಾಲ್ವರು...
Home
ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!
newsics.com
ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ.
ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು ಸಾಹಸ ಪ್ರದರ್ಶಿಸಲು ಮುಂದಾದ ವ್ಯಕ್ತಿಯು ಆಯತಪ್ಪಿ...
Home
ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!
newsics.com
ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...