Wednesday, October 28, 2020

ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್’ಗೆ ಜಯ

newsics.com
ಶಾರ್ಜಾ: ಇಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರ ಚೊಚ್ಚಲ ಶತಕ ತಂಡದ ಗೆಲುವಿಗೆ ನೆರವಾಯಿತು.
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 180 ರನ್ ಗಳ ಟಾರ್ಗೆಟ್ ನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಎಡವಿತ್ತು. ಆದರೆ ಶಿಖರ್ ಧವನ್ ಸ್ಫೋಟಕ 100 (58 ಎಸೆತ) ಗಳಿಂದಾಗಿ ತಂಡದ ಗೆಲುವಿನ ಹಾದಿ ಸುಗಮವಾಯಿತು. ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್ ಜಯ ಗಳಿಸಿದೆ.

ರಾಜಸ್ಥಾನ ರಾಯಲ್ಸ್ ವಿರುದ್ಧ RCBಗೆ ರೋಚಕ ಗೆಲುವು

ಶಿಖರ್ ಧವನ್ ಅವರು ಇದೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಶತಕ ದಾಖಲಿಸಿದ್ದು ಐಪಿಎಲ್ ನ ಇತಿಹಾಸದಲ್ಲೇ ಮೊದಲ ಬಾರಿಗೆ 101 ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ. ಚೆನ್ನೈ ತಂಡದ ಡಿಎಲ್ ಚಹಾರ್ 18 ರನ್ ನೀಡಿ 2 ವಿಕೆಟ್ ಗಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

Newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್  ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...
- Advertisement -
- Advertisement -
error: Content is protected !!