newsics.com
ದುಬೈ: ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ, ಸತತ ಎರಡನೇ ಗೆಲುವು ದಾಖಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಗೆ 175 ರನ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಸೇರಿಸಿತು.
ಎಂಸಿಐ ರದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗ ಅಸ್ತಿತ್ವಕ್ಕೆ