Wednesday, December 7, 2022

ದೆಹಲಿ ವಿಧಾನಸಭಾ ಚುನಾವಣೆ : ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

Follow Us

ನವದೆಹಲಿ:  ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ನಿಕಟ ಪೈಪೋಟಿ ಏರ್ಪಟ್ಟಿರುವ ದೆಹಲಿ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನ. ಸೋಮವಾರ ರೋಡ್ ಶೋ ನಡೆಸಿ ಚುನಾವಣಾ ಅಧಿಕಾರಿ ಕಚೇರಿಗೆ ತಡವಾಗಿ ಬಂದಿದ್ದ ಮುಖ್ಯಮಂತ್ರಿ ಕ್ರೇಜಿವಾಲ್,  ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕ್ರೇಜಿವಾಲ್ ವಿರುದ್ಧ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಿದ್ದು, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೆ ಪಿ ನಡ್ಡಾ ಅವರಿಗೆ ದೆಹಲಿ ಚುನಾವಣೆ ಮೊದಲ ಸವಾಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹರಡ್ತಿದೆ ಸ್ಟ್ರೆಪ್ ಎ ವೈರಸ್, ಸೋಂಕಿಗೆ 6 ಮಕ್ಕಳು ಸಾವು

newsics.com ವಾಷಿಂಗ್ಟನ್‌: ಟೊಮೇಟೋ ಜ್ವರ, ಮಂಕಿಪಾಕ್ಸ್ ಜನರನ್ನು ಕಂಗೆಡಿಸಿರುವ ಹಾಗೆಯೇ ಯುಕೆಯಲ್ಲಿ 'ಸ್ಟ್ರೆಪ್ ಎ ಇನ್ಫೆಕ್ಷನ್' ಜನರಲ್ಲಿ ಭೀತಿ ಹುಟ್ಟು ಹಾಕಿದೆ. ಈ ವಿಚಿತ್ರ ವೈರಸ್‌ನಿಂದ ಆರು ಮಕ್ಕಳು...

ದೆಹಲಿ ಮಹಾ ನಗರ ಪಾಲಿಕೆ ಚುನಾವಣೆ: ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ

newsics.com ನವದೆಹಲಿ:  ದೆಹಲಿ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ಸ್ಪಷ್ಟ ಬಹುಮತ ಪಡೆದಿದೆ. 250  ವಾರ್ಡ್ ಗಳ ಪೈಕಿ ಆಪ್ 131 ಸ್ಥಾನಗಳನ್ನು...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ, ಪತ್ನಿ ಸಾವು

newsics.com ಕಲಬುರ್ಗಿ: ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯ ನೆಲೋಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿಪಿಐ  ರವಿ ಉಕ್ಕುಂದ ಮತ್ತು ಅವರ ಪತ್ನಿ  ಮಧು ಮತಿ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!