Saturday, December 10, 2022

ಅನುಮತಿಯಿಲ್ಲದೆ ಅಮಿತಾಭ್ ಬಚ್ಚನ್ ಫೋಟೋ, ಧ್ವನಿ ಬಳಸುವಂತಿಲ್ಲ: ಹೈಕೋರ್ಟ್ ಆದೇಶ

Follow Us

ನವದೆಹಲಿ: ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಅನುಮತಿ ಇಲ್ಲದೆ ಅವರ ಧ್ವನಿ ಮತ್ತು ಫೋಟೋ ಬಳಸಬಾರದು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ತಮ್ಮ ಫೋಟೋ ದುರುಪಯೋಗವಾಗುತ್ತಿದೆ ಎಂದು ಅಮಿತಾಭ್ ಬಚ್ಚನ್ ನ್ಯಾಯಾಲಯದ ಮೊರೆ ಹೋಗಿದ್ದರು.  ಅಮಿತಾಭ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು.

ಅಮಿತಾಭ್ ಬಚ್ಚನ್ ಅವರು ತಮ್ಮ ಧ್ವನಿಗೆ ಹೆಸರುವಾಸಿಯಾಗಿದ್ದಾರೆ. ಅವರ ಧ್ವನಿಯಲ್ಲಿ ಮೋಡಿಯಿದೆ.  ಹಲವು ಖ್ಯಾತ ಜಾಹೀರಾತುಗಳಿಗೆ ಅಮಿತಾಭ್ ಬಚ್ಚನ್ ಧ್ವನಿ ನೀಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!