Sunday, January 24, 2021

ನಿರ್ಭಯಾ ಅತ್ಯಾಚಾರ ಪ್ರಕರಣ: ಇಂದು ದೆಹಲಿ ಹೈಕೋರ್ಟ್ ವಿಚಾರಣೆ

ನವದೆಹಲಿ:  ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳ ಮರಣ ದಂಡನೆ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಪಟಿಯಾಲ ಹೌಸ್ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ದೆಹಲಿ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದ್ದು, ಇದು ನೀಡಲಿರುವ ತೀರ್ಪು ಕುತೂಹಲ ಕೆರಳಿಸಿದೆ. ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಪಡಿಸಿದರೆ, ಅಪರಾಧಿಗಳಿಗೆ ಶಿಕ್ಷೆ ಜಾರಿಗೊಳಿಸುವ ಹಾದಿ ಸುಗಮವಾಗಲಿದೆ. ಪಟಿಯಾಲ ಹೌಸ್ ನ್ಯಾಯಾಲಯದ ಆದೇಶವನ್ನು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು.

ಮತ್ತಷ್ಟು ಸುದ್ದಿಗಳು

Latest News

ಆನೆ ದಾಳಿಗೆ ಪ್ರವಾಸಿ ಯುವತಿ ಬಲಿ

newsics.comವಯನಾಡು (ಕೇರಳ): ಪ್ರವಾಸಕ್ಕೆ ಬಂದಿದ್ದ ಯುವತಿ ಆನೆ ದಾಳಿಗೆ ಬಲಿಯಾಗಿದ್ದಾಳೆ.ಈ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ.ಕೇರಳದ ಕಣ್ಣೂರಿನ ಚೆಲೇರಿ ಮೂಲದ ಶಹಾನ್ (26)...

ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ

Newsics.com ದೆಹಲಿ: ರಾಜಧಾನಿ ದೆಹಲಿಯಲ್ಲಿ ಕೆಲವು ಯುವಕರು ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ. ಬಾಡಿಗೆಗೆ ಬೈಕ್ ಪಡೆದು ರೇಸ್ ನಲ್ಲಿ ತೊ಼ಡಗಿದ್ದ ಯುವಕರ ಗುಂಪು ಈ...

ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ

Newsics.com ಶಿವಮೊಗ್ಗ:  ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...
- Advertisement -
error: Content is protected !!