Sunday, December 5, 2021

ದೆಹಲಿ ಹಿಂಸಾಚಾರ: ಗುರುತು ಸಿಗದ ಮೃತದೇಹಗಳ ಅಂತ್ಯಕ್ರಿಯೆಗೆ ತಡೆ

Follow Us

ನವದೆಹಲಿ:  ಸಿಎಎ ವಿರೋಧಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭುಗಿಲೆದ್ದ  ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು  ಮಂದಿ ಸಾವನ್ನಪ್ಪಿದ್ದರು. ಆದರೆ ಇವರಲ್ಲಿ 11 ಮೃತದೇಹಗಳ ಗುರುತನ್ನು ಇದವರೆಗೆ ಪತ್ತೆಹಚ್ಚಲಾಗಿಲ್ಲ. ಈ ಕುರಿತು ಆದೇಶ ನೀಡಿರುವ ದೆಹಲಿ ಹೈಕೋರ್ಟ್, ಬುಧವಾರದ ವರೆಗೆ ಅಂತ್ಯ ಕ್ರಿಯೆ ನಡೆಸದಂತೆ ಆದೇಶ ನೀಡಿದೆ. ಮರಣೋತ್ತರ ಪರೀಕ್ಷೆಯ ವೀಡಿಯೋ ರೆಕಾರ್ಡ್ ಮಾಡಬೇಕು . ಅಲ್ಲದೇ ಡಿಎನ್ ಎ ಸ್ಯಾಂಪಲನ್ನು ಸಂಗ್ರಹಿಸಿಡಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!