Friday, January 27, 2023

ದೆಹಲಿ ಮಹಾನಗರ ಪಾಲಿಕೆ ಮತ ಎಣಿಕೆ: ಬಿಜೆಪಿ, ಆಪ್ ಸಮಬಲದ ಹೋರಾಟ

Follow Us

newsics.com

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಚುನಾವಣಾ ಸಮೀಕ್ಷೆಗಳಿಗೆ ವ್ಯತಿರಿಕ್ತವಾಗಿ ಬಿಜೆಪಿ ಮುನ್ನೆಡೆ ಸಾಧಿಸಿತಾದರೂ, ಬಳಿಕ ಸಮಬಲದ ಹೋರಾಟ ಮುಂದುವರಿದಿದೆ. ಬಹುತೇಕ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷಕ್ಕೆ ದಿಗ್ವಿಜಯದ ಮುನ್ಸೂಚನೆ ನೀಡಿದ್ದವು.

ಇತ್ತೀಚಿನ ಮಾಹಿತಿ ಪ್ರಕಾರ ಬಿಜೆಪಿ 123 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಆಮ್ ಆದ್ಮಿ ಪಕ್ಷ ನಿಕಟ ಪೈಪೋಟಿ ನೀಡಿದೆ.

ದೆಹಲಿ ಮಹಾನಗರಪಾಲಿಕೆಯಲ್ಲಿ ಈ ಹಿಂದೆ ಬಿಜೆಪಿ ಆಡಳಿತ ನಡೆಸುತ್ತಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!