Monday, November 29, 2021

ಎಸಿಪಿ ಆರೋಗ್ಯ ವಿಚಾರಿಸಿದ ಪೊಲೀಸ್ ಕಮಿಷನರ್

Follow Us

ನವದೆಹಲಿ:  ದೆಹಲಿ ಗಲಭೆ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎ ಸಿ ಪಿ  ಅಮಿತ್ ಶರ್ಮಾ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ.  ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಶರ್ಮಾ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಈ ಮಧ್ಯೆ ನೂತನ ಪೊಲೀಸ್ ಆಯುಕ್ತ ಎಸ್. ಎನ್. ಶ್ರೀವಾಸ್ತವ ಆಸ್ಪತ್ರೆಗೆ ಭೇಟಿ ನೀಡಿ ಶರ್ಮಾ ಅವರ ಆರೋಗ್ಯ   ವಿಚಾರಿಸಿದರು.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!