Monday, September 20, 2021

ದೆಹಲಿ ವಿಧಾನಸಭಾ ಚುನಾವಣೆ: ಗೆಲುವಿನತ್ತ ಆಪ್ ನಾಗಲೋಟ

Follow Us

ನವದೆಹಲಿ:  ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು,  ಆರಂಭಿಕ ಟ್ರೆಂಡ್ ಆಮ್ ಆದ್ಮಿ ಪಕ್ಷದ ಗೆಲುವಿನ ಮುನ್ಸೂಚನೆ ನೀಡಿದೆ. ಆಪ್ 54 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಬಿಜೆಪಿ 15 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪ್ರಸಕ್ತ  ಟ್ರೆಂಡ್ ಮುಂದುವರಿದರೆ  ಆಪ್ ಸ್ಪಷ್ಟ ಬಹುಮತದೊಂದಿಗೆ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಗೆಲುವಿನ ವಿಶ್ವಾಸದಲ್ಲಿರುವ ಕ್ರೇಜಿವಾಲ್ ಇದೀಗ ಆಪ್ ಕಚೇರಿಗೆ ಆಗಮಿಸಿದ್ದಾರೆ. ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಬಾರಿ ಆಪ್ 67 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು

ಮತ್ತಷ್ಟು ಸುದ್ದಿಗಳು

Latest News

ಮಾರಾಟಕ್ಕಿದೆ ವಿರಾಟ್​ ಕೊಹ್ಲಿ ಬಳಸಿದ ದುಬಾರಿ ಲ್ಯಾಂಬೋರ್ಗಿನಿ ಕಾರು

newsics.com ಕೊಚ್ಚಿ (ಕೇರಳ): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಳಸಿದ ಲ್ಯಾಂಬೋರ್ಗಿನಿ ಕಾರು 1.35 ಕೋಟಿ ರೂ.ಗೆ ಮಾರಾಟಕ್ಕೆ ಲಭ್ಯವಿದೆ. ಕಿತ್ತಳೆ ಬಣ್ಣದ ಲ್ಯಾಂಬೋರ್ಗಿನಿ ಗಲ್ಲಾರ್ಡೋ...

ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ

newsics.com ರಾಜಸ್ಥಾನ: ತನ್ನ ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ವಿಷ ನೀಡಿ, ನೀರಿನ ತೊಟ್ಟಿಗೆ ಎಸೆದ ತಂದೆಯೊಬ್ಬ ತಾನು ಕೂಡಾ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಐದು ತಿಂಗಳ ಹಿಂದೆಯಷ್ಟೇ...

ತೋಟಕ್ಕೆ ಕರೆದು ಸಾಮೂಹಿಕ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕರು

newsics.com ಉತ್ತರ ಪ್ರದೇಶ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. ಆರೋಪಿಗಳಾದ ಶುಭಂ ಹಾಗೂ ಆಶಿಶ್​ ಎಂಬವರ ಮೇಲೆ...
- Advertisement -
error: Content is protected !!