Thursday, December 2, 2021

ದೆಹಲಿ ಹಿಂಸಾಚಾರ; ಒಟ್ಟು 123 ಎಫ್ ಐಆರ್ ದಾಖಲು

Follow Us

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 123 ಎಫ್ ಐಆರ್ ಗಳನ್ನು ದಾಖಲಿಸಲಾಗಿದ್ದು, 630 ಜನರನ್ನು ಬಂಧಿಸಲಾಗಿದೆ. ಹಲವು ಮಾದರಿಗಳನ್ನು ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಲಾಗಿದ್ದು ವರದಿ ನಿರೀಕ್ಷಿಸಲಾಗುತ್ತಿದೆ  ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಹಿಂಸಾಚಾರದಲ್ಲಿ ಇಲ್ಲಿಯವರೆಗೆ 42 ಜನರು ಮೃತಪಟ್ಟಿದ್ದಾರೆ. ಶುಕ್ರವಾರ ಕೆಲವು ಪ್ರದೇಶಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!