Sunday, December 5, 2021

ದೆಹಲಿ ಹಿಂಸಾಚಾರ: ಸತ್ತವರ ಸಂಖ್ಯೆ 34ಕ್ಕೆ ಏರಿಕೆ

Follow Us

ನವದೆಹಲಿ:  ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿದೆ. ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡವಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಗಲಭೆಯಲ್ಲಿ ಗಾಯಗೊಂಡವರಲ್ಲಿ 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಇದು ಆತಂಕ ಸೃಷ್ಟಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!