newsics.com
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ಗಳಿಂದ ಜಯಗಳಿಸಿದೆ.
ಡೆಲ್ಲಿ ತಂಡ 20 ಓವರ್ಗಳಲ್ಲಿ 7 ವಿಕೆಟ್ಗೆ 159 ರನ್ ಕಲೆ ಹಾಕಿತ್ತು. ರೋಹಿತ್ ಪಡೆ 19.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 160ರನ್ ಗಳಿಸಿ 5ವಿಕೆಟ್ಗಳ ಗೆಲುವು ಸಾಧಿಸಿತು. ಡೆಲ್ಲಿ ತಂಡದ ಸೋಲಿನಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಹಾದಿ ಸುಗಮವಾಗಿದೆ.
ಹೈಕೋರ್ಟ್ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ: ಜಾಮೀನು ಅರ್ಜಿ ತಿರಸ್ಕೃತ