Wednesday, November 30, 2022

ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನಕಾರಿ ಮೀಮ್ಸ್: ಯು ಟ್ಯೂಬರ್ ಬಂಧನ

Follow Us

newsics.com

ಕೊಲ್ಕತ್ತಾ:  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಕುರಿತ ಅವಹೇಳನಕಾರಿ ಮೀಮ್ಸ್  ಮಾಡಿದ್ದಕ್ಕೆ ಯು ಟ್ಯೂಬರ್ ಒಬ್ಬನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತುಹಿನ್ ಮೊಂಡಲ್ ಎಂದು ಗುರುತಿಸಲಾಗಿದೆ.

ಮಮತಾ ಬ್ಯಾನರ್ಜಿ ಅವರ ಭಾಷಣದ ತುಣಕುಗಳನ್ನು ಜೋಡಿಸಿ ಮತ್ತು ಎಡಿಟ್ ಮಾಡಿ  ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಮೀಮ್ಸ್ ಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ಆರೋಪಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಸೂಕ್ತ ಆದಾಯ ಇಲ್ಲದಿರುವ ತುಹಿನ್ ಮಂಡಲ್ , ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗೌರವಕ್ಕೆ  ಚ್ಯುತಿ ತಂದಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ

ಇಂದು ಸೋನಿಯಾ ಗಾಂಧಿ ಭೇಟಿ ಮಾಡಲಿರುವ ಅಶೋಕ್ ಗೆಹ್ಲೋತ್

ಮತ್ತಷ್ಟು ಸುದ್ದಿಗಳು

vertical

Latest News

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...

48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆ

newsics.com ಮಾಸ್ಕೋ: ಸೈಬೀರಿಯಾದಲ್ಲಿ 48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆಯಾಗಿದೆ. ರಷ್ಯಾ, ಜರ್ಮನಿ ಹಾಗೂ ಫ್ರಾನ್ಸಿನ ವಿಜ್ಞಾನಿಗಳು ಜಂಟಿಯಾಗಿ ಅಧ್ಯಯನ ನಡೆಸಿ ರಷ್ಯಾದ ಶೀತಲ ಮರುಭೂಮಿಯಾಗಿರುವ ಸೈಬೀರಿಯಾದಲ್ಲಿ ಹಿಮದಡಿಯಲ್ಲಿ ಹೂತಿರುವ 24ಕ್ಕೂ ಹೆಚ್ಚು ವೈರಸ್‌ಗಳನ್ನು ಪತ್ತೆ...
- Advertisement -
error: Content is protected !!