Tuesday, January 31, 2023

ಇಂದು ಶಬರಿಮಲೆಯಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ

Follow Us

newsics.com

ಶಬರಿಮಲೆ: ಪ್ರಸಿದ್ಧ ದೇವಸ್ಥಾನ ಶಬರಿಮಲೆಯಲ್ಲಿ ಇಂದು ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಇದೇ ವೇಳೆ ಧಾರಾಕಾರ ಮಳೆ  ಸುರಿಯುತ್ತಿರುವ ಕಾರಣ ಭಕ್ತರು ದೇವಸ್ಥಾನಕ್ಕೆ ಆಗಮಿಸದಂತೆ  ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ.

ಮಲೆಯಾಳಂ ತಿಂಗಳು  ತುಲಾ ಮಾಸದ ಪೂಜೆಗಾಗಿ ಶನಿವಾರ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು.  ಅಕ್ಟೋಬರ್ 21ರ ತನಕ ಭಕ್ತರಿಗೆ ಅಯ್ಯಪ್ಪ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಬರಿ ಮಲೆ ಸುತ್ತ ಮುತ್ತ ಪಂಪಾ ಸೇರಿದಂತೆ  ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ.

ಒಂದೇ ಕುಟುಂಬದ ಆರು ಮಂದಿ ಪ್ರವಾಹ ಪಾಲು

 

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!