Saturday, October 16, 2021

ಕಾಡ್ಗಿಚ್ಚಿನ ಭೀತಿ: ಕಾಡಿನ ದಾರಿ ಮೂಲಕ ಶ್ರೀ ಶೈಲಂಗೆ ತೆರಳದಂತೆ ಸೂಚನೆ

Follow Us

ಹೈದರಾಬಾದ್:  ತೆಲಂಗಾಣದ ಅಭಯಾರಣ್ಯಗಳು ಮತ್ತು  ಹುಲಿ ಸಂರಕ್ಷಣಾ ಪ್ರದೇಶಗಳಲ್ಲಿ ಕಾಡ್ಲಿಚ್ಚಿನ ಭೀತಿ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಅಪಾಯಕಾರಿ ಮಟ್ಟದಲ್ಲಿ ಇದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರು ಕಾಡನ್ನು ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಅರಣ್ಯ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುವ ಭಕ್ತರು ರಸ್ತೆ ಮೂಲಕವೇ ಸಂಚರಿಸಲು ಸೂಚಿಸಲಾಗಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ತೆಲಂಗಾಣದ ಅಭಯಾರಣ್ಯಗಳ ಮೂಲಕ ಕಾಡು ದಾರಿಯಲ್ಲಿ ನಡೆದುಕೊಂಡು ಶ್ರೀಶೈಲಕ್ಕೆ ಭೇಟಿ ನೀಡುತ್ತಾರೆ.  ಉಪಗ್ರಹಗಳು ಕಳುಹಿಸಿದ ಚಿತ್ರಗಳನ್ನು ಪರಿಶೀಲಿಸಲಾಗಿದ್ದು,  ತೆಲಂಗಾಣದ ಅರಣ್ಯ ಪ್ರದೇಶದಲ್ಲಿ ಮಾತ್ರ 31 ಕಡೆ ಬೆಂಕಿ ಹೊತ್ತಿ ಉರಿಯುತ್ತಿರುವುದು ಪತ್ತೆಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!