newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ಗಳಿಂದ ಸೋಲುಂಡಿದೆ.
ಧೋನಿ ಪಡೆ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡ 19.4 ಓವರ್ಗಳಲ್ಲಿ 5 ವಿಕೆಟ್ಗೆ 151 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ರಾಜಸ್ಥಾನ್ ತಂಡ ಪ್ಲೇ ಆಫ್ಗೆ ಪ್ರವೇಶ ಪಡೆದಿದೆ.
ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ
ಹೆಚ್ಚುತ್ತಿರುವ ಮಂಕಿಪಾಕ್ಸ್ ವೈರಸ್: ಯುರೋಪಿನಲ್ಲಿ 100 ರ ಗಡಿ ದಾಟಿದ ಪ್ರಕರಣ
ವ್ಯಕ್ತಿಯೊಬ್ಬರ ಕಿಡ್ನಿಯಲ್ಲಿದ್ದ 206 ಕಲ್ಲುಗಳನ್ನು ಹೊರತೆಗೆದ ವೈದ್ಯರು