Monday, March 8, 2021

ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಧೋನಿ ಹೆಸರು ನಾಪತ್ತೆ

ಮುಂಬೈ:  ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕ್ರೀಡಾಳುಗಳ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟಿಸಿದ್ದು, ಖ್ಯಾತ ಕ್ರಿಕೆಟ್ ತಾರೆ ಮಹೇಂದ್ರ ಸಿಂಗ್ ಧೋನಿ ಹೆಸರು ನಾಪತ್ತೆಯಾಗಿದೆ.  ಎ ಪ್ಲಸ್, ಎ, ಬಿ ಮತ್ತು ಸಿ ಎಂದು ಆಟಗಾರರನ್ನು ವಿಂಗಡಿಸಲಾಗಿದೆ. ಆದರೆ ಸ್ಟಾರ್ ಆಟಗಾರರಾಗಿರುವ ಧೋನಿ ಹೆಸರು ಯಾವುದೇ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಇದರಿಂದಾಗಿ ಧೋನಿ ಸದ್ಯದಲ್ಲೇ ಅಂತಾರಾಷ್ಟ್ರೀಯ ಪಂದ್ಯಕ್ಕೆ ವಿದಾಯ ಹೇಳುವ ಸಾಧ್ಯತೆ ಹೆಚ್ಚಾಗಿದೆ

ಮತ್ತಷ್ಟು ಸುದ್ದಿಗಳು

Latest News

ಇಂದು 8ನೇ ಬಾರಿ ಬಜೆಟ್ ಮಂಡಿಸಲಿರುವ ಸಿಎಂ ಯಡಿಯೂರಪ್ಪ

newsics.com ಬೆಂಗಳೂರು: ಕೊರೋನಾ ಮಹಾಮಾರಿಯಿಂದ ಕುಸಿದಿರುವ ಸಂಪನ್ಮೂಲ ಸಂಗ್ರಹ ಮತ್ತು ಹೆಚ್ಚಿರುವ ನಿರೀಕ್ಷೆ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 8ನೇ ಬಾರಿ ಮುಂಗಡ ಪತ್ರ ಮಂಡಿಸಲಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾದಿನದಂದೇ...

ಗೋವಾದಲ್ಲಿ ಎನ್ ಸಿ ಬಿ ದಾಳಿ: ಅಪಾರ ಪ್ರಮಾಣದ ಮಾದಕ ದ್ರವ್ಯ ವಶ

newsics.com ಪಣಜಿ: ಮಾದಕ ದ್ರವ್ಯ ಪತ್ತೆ ದಳ ಅಧಿಕಾರಿಗಳು ಗೋವಾದ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ....

ನಾಳೆ ಮಧ್ಯಾಹ್ನ 12ಕ್ಕೆ ಬಜೆಟ್ ಮಂಡನೆ- ಸಿಎಂ

newsics.com ಬೆಂಗಳೂರು: ರಾಜ್ಯದ ಬಹು ನಿರೀಕ್ಷಿತ 2021-22ನೇ ಸಾಲಿನ ರಾಜ್ಯ ಬಜೆಟ್ ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡನೆ...
- Advertisement -
error: Content is protected !!