Saturday, April 17, 2021

ಕೊರೋನಾದಿಂದ ನಿವೃತ್ತ ನ್ಯಾಯಮೂರ್ತಿ ತ್ರಿಪಾಠಿ ಸಾವು

ನವದೆಹಲಿ: ಕೊರೋನಾ ಸೋಂಕಿನಿಂದ ಛತ್ತೀಸ್ ಗಢ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಕೆ. ತ್ರಿಪಾಠಿ (62) ಶನಿವಾರ ಕೊನೆಯುಸಿರೆಳೆದಿದ್ದಾರೆ.
ನಿವೃತ್ತ ನ್ಯಾ.ಎ.ಕೆ. ತ್ರಿಪಾಠಿ ಅವರಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಕಳದೆ ಏಪ್ರಿಲ್ 2ರಂದು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಸ್ಟಿಸ್ ತ್ರಿಪಾಠಿ ಅವರು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್ ಮನ್ ಲೋಕಪಾಲದ ನಾಲ್ವರು ನ್ಯಾಯಾಂಗ ಸದಸ್ಯರಲ್ಲಿ ಒಬ್ಬರಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!