Monday, April 12, 2021

ಸತತ 18ನೇ ದಿನ ಡೀಸೆಲ್ ದರ ಹೆಚ್ಚಳ

ನವದೆಹಲಿ: ತೈಲ ಸಂಸ್ಥೆಗಳು ಸತತ 18ನೇ ದಿನ ಡೀಸೆಲ್ ದರ ಹೆಚ್ಚಿಸಿವೆ. ಪೆಟ್ರೋಲ್ ದರದಲ್ಲಿ ಇಂದು ಹೆಚ್ಚಳವಾಗಿಲ್ಲ. ಡೀಸೆಲ್ ದರ ಪ್ರತಿ ಲೀಟರ್ ಗೆ 45 ಪೈಸೆ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳ ಇದೀಗ ಪ್ರತಿ ದಿನದ ಬೆಳವಣಿಗೆ ಎಂಬಂತಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾಗುತ್ತಿದ್ದರೂ ದೇಶದಲ್ಲಿ ತೈಲ ಉತ್ಪನ್ನಗಳ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!