Tuesday, July 5, 2022

ಡೀಸೆಲ್ ಟ್ಯಾಂಕರ್ – ಟ್ರಕ್ ಮುಖಾಮುಖಿ ಡಿಕ್ಕಿ; 9 ಮಂದಿ ಸಜೀವ ದಹನ

Follow Us

newsics.com

ಮಹಾರಾಷ್ಟ್ರ:  ಡೀಸೆಲ್ ತುಂಬಿದ್ದ ಟ್ಯಾಂಕರ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂಬತ್ತು ಮಂದಿ ಸಜೀವ ದಹನವಾದ ಘಟನೆ ನಡೆದಿದೆ.

ಮರ ಸಾಗಿಸುತ್ತಿದ್ದ ಟ್ರಕ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ನಿನ್ನೆ ತಡರಾತ್ರಿ ರಾತ್ರಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಎರಡೂ ವಾಹನಗಳಿಗೆ  ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಅಪಘಾತ ಸಂಭವಿಸಿದ್ದು, ಮುರಿದು ದಿಮ್ಮಿ ತುಂಬಿದ್ದ ಲಾರಿ ತೊಹೊಗಾಂವ್ ಕೊಠಾರಿಯಿಂದ ಚಂದ್ರಾಪುರಕ್ಕೆ ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!