Tuesday, October 4, 2022

ದಿಶಾ ಸಾಲ್ಯಾನ್ ನಿಗೂಢ ಸಾವು: ತನಿಖೆಗೆ ಸುಪ್ರೀಂ ನಕಾರ

Follow Us

Newsics.com

ನವದೆಹಲಿ:  ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲ್ಯಾನ್ ಅವರ ನಿಗೂಢ ಸಾವಿನ ಕುರಿತಂತೆ ಸುಪ್ರೀಂ ಕೋರ್ಟ್ ಮೇಲ್ನೋಟದಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂಬ ಮನವಿಯನ್ನು ಸರ್ವೋಚ್ಚ  ನ್ಯಾಯಾಲಯ ತಳ್ಳಿಹಾಕಿದೆ.

ಅರ್ಜಿ ದಾರರು ಅರ್ಜಿ ಹಿಂದಕ್ಕೆ ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ. ಮನವಿ ಸಂಬಂಧ ಬಾಂಬೆ ಹೈಕೋರ್ಟ್  ನಲ್ಲಿ ಅರ್ಜಿ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲ್ಯಾನ್ ಅಪಾರ್ಟ್ ಮೆಂಟ್ ನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಹಲವು ಸಂಶಯಗಳನ್ನು ಹುಟ್ಟು ಹಾಕಿತ್ತು. ದಿಶಾ ಸಾಲ್ಯಾನ್ ಸಾವನ್ನಪ್ಪಿದ ಒಂದು ವಾರದ  ಬಳಿಕ ಸುಶಾಂತ್ ಸಿಂಗ್ ರಜಪೂತ್ ಕೂಡ ನಿಗೂಢವಾಗಿ ಸಾವನ್ನಪ್ಪಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!