Monday, October 3, 2022

ವ್ಯಕ್ತಿಯೊಬ್ಬರ ಕಿಡ್ನಿಯಲ್ಲಿದ್ದ 206 ಕಲ್ಲುಗಳನ್ನು ಹೊರತೆಗೆದ ವೈದ್ಯರು

Follow Us

newsics.com

ಹೈದರಾಬಾದ್: ಹೈದರಾಬಾದ್ ನ ಆವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ವ್ಯಕ್ತಿಯೊಬ್ಬರ ಕಿಡ್ನಿಯಲ್ಲಿದ್ದ 206 ಕಲ್ಲುಗಳನ್ನು ಹೊರತೆಗೆದಿದ್ದಾರೆ.

55 ವರ್ಷದ ವೀರಮಲ್ಲ ರಾಮ ಲಕ್ಷ್ಮಣಯ್ಯ ಅವರ ಸೊಂಟದ ಎಡ ಭಾಗದಲ್ಲಿ ಕೆಲವು ತಿಂಗಳಿಂದ ವಿಪರೀತ ನೋವು ಕಾಣಿಸಿಕೊಂಡಿದ್ದು, ಹೀಗಾಗಿ ಅವರು ಹೈದರಾಬಾದ್ ನ ಆವೇರ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು.

ಅದರಂತೆ ವೈದ್ಯರಿಂದ ಔಷಧಿ ಪಡೆಯುತ್ತಿದ್ದು, ತಾತ್ಕಾಲಿಕ ಶಮನವಷ್ಟೇ ದೊರೆತಿತ್ತು. ನಂತರದಲ್ಲಿ ಸ್ಕ್ಯಾನಿಂಗ್ ಗೆ ಒಳಪಡಿಸಿದಾಗ ಕಿಡ್ನಿಯಲ್ಲಿ ಹಲವು ಕಲ್ಲುಗಳಿರುವುದು ಸಾಬೀತಾದ ಬಳಿಕ ಶಸ್ತ್ರಚಿಕಿತ್ಸೆ ನಡೆಸಿ 206 ಕಲ್ಲುಗಳನ್ನು ಹೊರತೆಗೆಯಲಾಗಿದೆ.

24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!