Monday, August 8, 2022

ಗೃಹ ಬಳಕೆ ಸಿಲಿಂಡರ್ ದರ ಮತ್ತೆ 50 ರೂಪಾಯಿ ಹೆಚ್ಚಳ

Follow Us

newsics.com

ನವದೆಹಲಿ: ತೈಲ ಸಂಸ್ಥೆಗಳು ಎಲ್ ಪಿ ಜಿ ಬಳಕೆದಾರರಿಗೆ ಶಾಕ್ ನೀಡಿವೆ. ಗೃಹ ಬಳಕೆಯ ಸಿಲಿಂಡರ್ ದರ ಮತ್ತೆ ಹೆಚ್ಚಳ ಮಾಡಲಾಗಿದೆ. ಪ್ರತಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಿಸಲಾಗಿದೆ.  ನೂತನ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಬೇಸಿೆಗೆಗೆ ಹೋಲಿಸಿದರೆ ಮಳೆಗಾಲದಲ್ಲಿ  ಗೃಹ ಬಳಕೆ ಸಿಲಿಂಡರ್ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತಿದೆ.  ಇದರ ಜತೆಗೆ 5 ಕಿಲೋ ಸಿಲಿಂಡರ್ ದರ ಕೂಡ ಹೆಚ್ಚಳಲಾಗಿದೆ.  ಐದು ಕಿಲೋ ಸಿಲಿಂಡರ್ ದರ 18 ರೂಪಾಯಿ ಜಾಸ್ತಿ ಮಾಡಲಾಗಿದೆ.

ಗುರೂಜಿ ಯಾವುದೇ ಆಸ್ತಿ ನೀಡಿಲ್ಲ ಎಂದಿರುವ ವನಜಾಕ್ಷಿ

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!