Thursday, December 2, 2021

ಸಚಿನ್, ವಿರಾಟ್ ಹೆಸರು ಪ್ರಸ್ತಾಪಿಸಿದ ಟ್ರಂಪ್

Follow Us

ಅಹಮದಾಬಾದ್: ಭಾರತಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತೀಯ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರಿಗೆ ವಿಶೇಷ ಮೆಚ್ಚುಗೆ ಸೂಚಿಸಿದ್ದಾರೆ.

ಇಲ್ಲಿನ ಮೊಟೆರಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಮಸ್ತೆ ಟ್ರಂಪ್’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಇದು ಜನರು ವಿಶ್ವದ ಶ್ರೇಷ್ಠ ಕ್ರಿಕೆಟಿಗರಾದ ಸಚಿನ್ ಹಾಗೂ ವಿರಾಟ್ ಅವರನ್ನು ಹೊಂದಿರುವ ದೇಶ ಎಂದರು. ಆಗ ಕ್ರೀಡಾಂಗಣದಲ್ಲಿ ಹರ್ಷೋದ್ಘಾರ ಕೇಳಿಬಂತು.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!