Saturday, November 26, 2022

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಾಯಕಿ ಪರಸ್ಸಲಾ ಬಿ ಪೊನ್ನಮ್ಮಲ್ ಇನ್ನಿಲ್ಲ

Follow Us

newsics.com
ತಿರುವನಂತಪುರಂ: ಪದ್ಮಶ್ರೀ ಪುರಸ್ಕೃತ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಪರಸ್ಸಲಾ ಬಿ ಪೊನ್ನಮ್ಮಲ್ (96) ಮಂಗಳವಾರ (ಜೂ.22)ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಿರುವನಂತಪುರಂನ ಮನೆಯಲ್ಲಿ ಕೊನೆಯುಸಿರೆಳೆದರು ಎಂದು ವರದಿ ತಿಳಿಸಿದೆ.

ಪೊನ್ನಮ್ಮಲ್ 2006ರಲ್ಲಿ ಪದ್ಮನಾಭ ಸ್ವಾಮಿ ದೇವಾಲಯದ ನವರಾತ್ರಿ ‌ಮಂಟಪದಲ್ಲಿ ಹಾಡುವ ಮೂಲಕ ಮಹಿಳೆಯರು ಪ್ರದರ್ಶನ ನೀಡುವುದನ್ನು ನಿಷೇಧಿಸಿದ ಶತಮಾನಗಳಷ್ಟು ಹಳೆಯ ಸಂಪ್ರದಾಯವನ್ನು ತಳ್ಳಿಹಾಕಿದ್ದರು.

ಅವರಿಗೆ ಕರ್ನಾಟಕ ಸಂಗೀತಕ್ಕೆ ನೀಡಿದ ಕೊಡುಗೆಗಳಿಗಾಗಿ 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ಅಲ್ಲದೆ ಎಂ.ಜಿ.ರಾಧಾಕೃಷ್ಣನ್ ಪ್ರಶಸ್ತಿ (2016), ಚೆನ್ನೈ ಫೈನ್ ಆರ್ಟ್ಸ್ (2015) ಸ್ಥಾಪಿಸಿದ ಜೀವಮಾನ ಸಾಧನೆ ಪ್ರಶಸ್ತಿ, ಸಂಗೀತ ಪ್ರಭಾಕರ ಪ್ರಶಸ್ತಿ (2012), ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ (2009), ಸ್ವಾತಿ ಸಂಗೀತ ಪುರಸ್ಕಾರಂ (2009) ಮತ್ತು ಶ್ರೀ ಗುರು ಗುರುವಾಯೂರಪುರಪ್ಪರ ಪುರಸ್ಕೃತರಾಗಿದ್ದಾರೆ.

 

ಮಗಳೊಂದಿಗೆ ಹೊಸ ಸ್ಟೈಲ್’ನಲ್ಲಿ ಕಾಣಿಸಿಕೊಂಡ ಧೋನಿ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!