Wednesday, November 30, 2022

ಪ್ರಧಾನಿ ಭೇಟಿ ವೇಳೆ ಡ್ರೋನ್ ಹಾರಾಟ: ಮೂವರ ಬಂಧನ

Follow Us

newsics.com

ಅಹ್ಮದಾಬಾದ್: ಪ್ರಧಾನಿ ನರೇಂದ್ರ  ಮೋದಿ ಅವರ ಗುಜರಾತ್ ಪ್ರವಾಸದ ವೇಳೆ ಭಾರೀ ಭದ್ರತಾಲೋಪ ಸಂಭವಿಸಿದೆ. ಅನುಮತಿಪಡೆಯದೆ ಡ್ರೋನ್ ಮೂಲಕ  ಚಿತ್ರೀಕರಣ ಮಾಡಲಾಗಿದೆ.  ಗುಜರಾತಿನ ಬಾವ್ಲಾದಲ್ಲಿ ಈ ಘಟನೆ ಸಂಭವಿಸಿದೆ.

ಹಾರಾಟ ನಡೆಸುತ್ತಿದ್ದ  ಡ್ರೋನ್ ನ್ನು  ನಾಶಪಡಿಸಲಾಗಿದೆ. ಪ್ರಕರಣ ಸಂಬಂಧ ರಮೇಶ್ ಪರ್ಮಾರ್, ರಾಕೇಶ್ ಮತ್ತು ರಾಜೇಶ್ ಕುಮಾರ್ ಮಂಗೀಲಾಲ್ ಎಂಬವರನ್ನು ಬಂಧಿಸಲಾಗಿದೆ.

ಭಯೋತ್ಪಾದಕ ಸಂಘಟನೆಗಳು  ಡ್ರೋನ್ ಬಳಸಿ ದಾಳಿ ಮಾಡುವ ಸಾಧ್ಯತೆಯಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸಭೆಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!