Tuesday, October 4, 2022

ಈ ರಾಜ್ಯದಲ್ಲಿ ದ್ರೌಪದಿ ಮುರ್ಮುಗೆ ಸಿಗಲ್ಲ ಒಂದೂ ವೋಟ್

Follow Us

newsics.com

ಬೆಂಗಳೂರು:ಜುಲೈ 18ರಂದು ನಡೆಯಲಿರುವ 16ನೇ ರಾಷ್ಟ್ರಪತಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಈ ವೇಳೆ ಗೆಲುವಿನ ವಿಶ್ವಾಸದಲ್ಲಿರುವ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ  ಕೇರಳದಲ್ಲಿ ಒಂದೇ  ಒಂದು ಮತವೂ ಸಿಗುವುದಿಲ್ಲ. ಎಂದು ಹೇಳಲಾಗುತ್ತಿದೆ.

ಕೇರಳದಲ್ಲಿ ಮೊದಲಿಂದಲೂ ಎಲ್ ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳೇ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, ಬಿಜೆಪಿಗೆ ಬೆಂಬಲ ಕಡಿಮೆ. ಜೊತೆಗೆ ಸದ್ಯ ಕೇರಳದಲ್ಲಿ ಎನ್ ಡಿಎಯ ಒಬ್ಬ ಶಾಸಕರಾಗಲೀ, ಸಂಸದರಾಗಲೀ, ರಾಜ್ಯಸಭಾ ಸದಸ್ಯರಾಗಲೀ ಇಲ್ಲದ ಕಾರಣ, ರಾಷ್ಟ್ರಪತಿ ಚುನಾವಣೆಯಲ್ಲಿ ಕೇರಳದಿಂದ ಎನ್ ಡಿಎಗೆ ಸಿಗುವ ಮತ ಶೂನ್ಯವಾಗಿದೆ.

ಇತ್ತ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾಗೆ ಕೇರಳದಲ್ಲಿ ಪೂರ್ಣ ಬೆಂಬಲ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ. ಇಲ್ಲಿನ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳು ಬಿಜೆಪಿಯ ಪ್ರಬಲ ವಿರೋಧಿಗಳಾಗಿರುವುದೇ ಇದಕ್ಕೆ ಕಾರಣವಾಗಿದೆ.

ಆ ರಾತ್ರಿ ಗೆಳೆಯನೊಂದಿಗೆ ಮಲಗಿ ಗರ್ಭಿಣಿಯಾಗಿದ್ದೆ: ಖ್ಯಾತ ನಟಿಯ ಸ್ಫೋಟಕ ಹೇಳಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!