Wednesday, November 30, 2022

ತಂದೆ- ತಾಯಿ,ತಂಗಿ, ಅಜ್ಜಿಯನ್ನು ಚಾಕುವಿನಿಂದ ಚುಚ್ಚಿ ಕೊಂದ

Follow Us

newsics.com

ದೆಹಲಿ: ಪುನರ್ವಸತಿಯಿಂದ ಮನೆಗೆ ಮರಳಿದ ನಂತರ ಮಾದಕ ವ್ಯಸನಿಯೊಬ್ಬ ಪೋಷಕರು, ಸಹೋದರಿ, ಅಜ್ಜಿಯನ್ನು ಕೊಂದಿದ್ದಾನೆ.

ದೆಹಲಿಯ ಪುನರ್ವಸತಿ ಕೇಂದ್ರದಿಂದ ಮನೆಗೆ ಹಿಂದಿರುಗಿದ ಮಾದಕ ವ್ಯಸನಿಯೊಬ್ಬ ಕುಟುಂಬಸ್ಥರ ಜೊತೆಗೆ ಜಗಳವಾಡಿದ್ದಾನೆ. ನಂತರ ಅವನು ತನ್ನ ಪೋಷಕರು, ಸಹೋದರಿ ಮತ್ತು ಅಜ್ಜಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮನೆಯಿಂದ ಕಿರುಚಾಟ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೆರೆಹೊರೆಯವರು ಮನೆಯವರನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯನ್ನು ಹಿಡಿದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!