Thursday, August 18, 2022

ಮಾದಕ ದ್ರವ್ಯ ಜಾಲ: ಮುಂಬೈ, ಗೋವಾದ ಐದು ಕಡೆ ಅಧಿಕಾರಿಗಳ ದಾಳಿ

Follow Us

ಮುಂಬೈ: ದೇಶಾದ್ಯಂತ ಸದ್ದು ಮಾಡಿರುವ ಮಾದಕ ದ್ರವ್ಯ ಜಾಲದ ತನಿಖೆ ಚುರುಕು  ಪಡೆದುಕೊಂಡಿದೆ. ಇಂದು ಮುಂಜಾನೆ ಮುಂಬೈ ಮತ್ತು ಗೋವಾದ ಐದು ಸ್ಥಳಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ. ದೇಶದ ವಿವಿಧೆಡೆಗೆ ಈ ಸ್ಥಳಗಳಿಂದ ಮಾದಕ ದ್ರವ್ಯ ಪೂರೈಸಲಾಗುತ್ತಿತ್ತು ಎಂಬ ಸಂಶಯದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ದಾಳಿಯ ಕುರಿತಂತೆ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ. ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!