Tuesday, April 13, 2021

ರಾಜ್ಯದ ಹಂಪಿಯಲ್ಲಿ ಭೂಕಂಪ

ನವದೆಹಲಿ: ರಾಜ್ಯದ ಹಂಪಿಯಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4ರಷ್ಟು ದಾಖಲಾಗಿದೆ. ಮುಂಜಾನೆ6.55ಕ್ಕೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ಕೇಂದ್ರ ಇದನ್ನು ದೃಢೀಕರಿಸಿದೆ.  ಜಾರ್ಖಂಡ್ ನ  ಜೆಮ್ ಷೆಡ್ ಪುರದಲ್ಲಿ ಕೂಡ ಇಂದ ಭೂಕಂಪ ಸಂಭವಿಸಿದೆ. ಜೆಮ್ ಷೆಡ್ ಪುರದಲ್ಲಿ  ಭೂಕಂಪದ ತೀವ್ರತೆ 4.7ರಷ್ಟು ದಾಖಲಾಗಿದೆ. ಗುರುವಾರ ನೊಯ್ಡಾಯದಲ್ಲಿ ಭೂಕಂಪ ಸಂಭವಿಸಿತ್ತು. ಹಂಪಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!