Saturday, November 26, 2022

ದೆಹಲಿಯಲ್ಲಿ ಲಘು ಭೂಕಂಪ

Follow Us

newsics.com
ನವದೆಹಲಿ: ದೆಹಲಿಯ ಪಂಜಾಬಿ ಬಾಗ್ ಬಳಿ ಭಾನುವಾರ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆ ದಾಖಲಾಗಿದೆ.
ಈ ಕುರಿತು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ವಾಯುವ್ಯಕ್ಕೆ 8ಕಿಮೀ ದೂರದಲ್ಲಿದೆ ಎಂದು ಗುರುತಿಸಲಾಗಿದೆ.
ಇಂದು ಮಣಿಪುರದ ಉಕ್ರುಲ್ ಜಿಲ್ಲೆಯಲ್ಲೂ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.

 

ಕೊರೋನಾ ಚೇತರಿಕೆ ಬಳಿಕ ಖ್ಯಾತ ಒಡಿಶಾ ಗಾಯಕಿ ಟಪು ಮಿಶ್ರಾ ನಿಧನ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!