Wednesday, October 5, 2022

ಕಂಪಿಸಿದ ಭೂಮಿ: 5.2ರಷ್ಟು ತೀವ್ರತೆ ದಾಖಲು

Follow Us

NEWSICS.COM

ಮಿಜೋರಾಂ: ಮಿಜೋರಾಂ ನ ಚಂಪೈ ಪ್ರದೇಶದಲ್ಲಿ ಶನಿವಾರ (ನ.14) ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ . ಈ ಕುರಿತು ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ. 30 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಮದ್ಯಾಹ್ನ 2.20ರ ಹೊತ್ತಿಗೆ ಭೂಕಂಪನ ಸಂಭವಿಸಿದೆ ಎನ್ನಲಾಗಿದೆ.

ಬಾಂಬ್ ದಾಳಿ ಪ್ರಕರಣ: ಇರಾನ್’ನಲ್ಲಿ ಆಲ್’ಖೈದಾ ಕಮಾಂಡರ್ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!