Friday, January 21, 2022

ತಮಿಳುನಾಡಿನಲ್ಲಿ ಕಂಪಿಸಿದ ಭೂಮಿ: 3.6ರಷ್ಟು ತೀವ್ರತೆ ದಾಖಲು

Follow Us

newsics.com
ತಮಿಳುನಾಡು: ವೆಲ್ಲೂರಿನಲ್ಲಿ ಇಂದು ಬೆಳಗಿನ ಜಾವ ಲಘು ಭೂಕಂಪನ ಸಂಭವಿಸಿದೆ.
ರಿಕ್ಟರ್‌ ಮಾಪಕದಲ್ಲಿ 3.6 ರಷ್ಟು ತೀವ್ರತೆ ದಾಖಲಾಗಿದೆ.
59 ಕಿ.ಮೀ. ದೂರದವರೆಗೆ ಭೂಮಿ ಕಂಪಿಸಿದ್ದು, ಕಂಪನದಿಂದಾಗಿ ಈ ವರೆಗೆ ಯಾವುದೇ ಅವಘಡ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನಾದ್ಯಂತ ಕಳೆದ‌ ಕೆಲವು ದಿನಗಳಿಂದ ಮಳೆಸುರಿಯುತ್ತಿದೆ. ಇದೀಗ ಭೂಮಿ ಕಂಪಸಿರುವುದು ಆತಂಕಕ್ಕೆ ಕಾರಣವಾಗಿದೆ.

ಏರ್‌ಟೆಲ್, ವೊಡಾಫೋನ್ ಬೆನ್ನಲ್ಲೇ ಜಿಯೋ ಕೂಡ ಈಗ ದುಬಾರಿ: ಡಿಸೆಂಬರ್‌ನಿಂದ ಹೊಸ ದರ ಜಾರಿ

ಕೊರೋನಾ ಸೋಂಕು: ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ನಿಧನ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!