Monday, November 29, 2021

ತಬ್ಲಿಘಿ ಜಮಾತ್ ಮುಖ್ಯಸ್ಥನ ವಿರುದ್ಧ ಇಡಿ ಎಫ್‌ಐಆರ್

Follow Us

ನವದೆಹಲಿ: ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನ್ ಸಾದ್ ವಿರುದ್ಧ ಮನಿ ಲಾಂಡರಿಂಗ್ ಕೇಸ್ ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ.
ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿ ತಬ್ಲಿಘಿ ಜಮಾತ್‌ನ ಧಾರ್ಮಿಕ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ವಿದೇಶದಿಂದ ನೂರಾರು ಧಾರ್ಮಿಕ ಮುಖಂಡರು ಒಳಗೊಂಡಂತೆ ದೇಶದ ಹಲವು ರಾಜ್ಯಗಳಿಂದ ಸಾವಿರಾರು ಜನರು ಭಾಗಿಯಾಗಿದ್ದರು.
ಲಾಕ್‌ಡೌನ್ ಉಲ್ಲಂಘಿಸಿ ಧಾರ್ಮಿಕ ಸಭೆ ಆಯೋಜಿಸಿದ್ದ ಆರೋಪ ಮತ್ತು ದೆಹಲಿ ಪೊಲೀಸರ ಎಫ್‌ಐಆರ್ ಆಧರಿಸಿ ಇಡಿ ಇಲಾಖೆ ಮನಿ ಲಾಂಡರಿಂಗ್ ಪ್ರಕರಣ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!