Tuesday, October 4, 2022

ಎಡನೀರು ಮಠದ ನೂತನ ಸ್ವಾಮೀಜಿಗೆ ಕಂಚಿಯಲ್ಲಿ ಸನ್ಯಾಸ ದೀಕ್ಷೆ

Follow Us

Newsics.com

ಕಾಸರಗೋಡು: ಎಡನೀರು ಮಠದ ನೂತನ ಸ್ವಾಮೀಜಿಗಳಾಗಿ ಸಚ್ಚಿದಾನಂದ ಭಾರತಿ ಅವರು ನಿಯುಕ್ತಿಗೊಂಡಿದ್ದಾರೆ. ಕಂಚಿಯಲ್ಲಿ ನಡೆದ ಸನ್ಯಾಸ ದೀಕ್ಷೆ ಸಮಾರಂಭದಲ್ಲಿ ಕಂಚಿ ಶ್ರೀಗಳು  ಪೂರ್ವಾಶ್ರಮದ ಜಯರಾಮ ಮಂಜತ್ತಾಯ ಅವರಿಗೆ ಸನ್ಯಾಸ ದೀಕ್ಷೆ ನೀಡಿದರು. ಈ ಸಂಬಂಧ ಕಂಚಿ ಮಠದಲ್ಲಿ ಹಲವು ವೈದಿಕ ಕಾರ್ಯಕ್ರಮಗಳು ಜರುಗಿದವು

ತೋಟಕಾಚರ್ಯ ಪರಂಪರೆ ಪಾಲಿಸುತ್ತಿರುವ  ಎಡನೀರು ಮಠ ಕಾಸರಗೋಡಿನಿಂದ ಸುಮಾರು 9 ಕಿಲೋ ಮೀಟರ್ ಪೂರ್ವ ದಿಕ್ಕಿನಲ್ಲಿದೆ. ಯಕ್ಷಗಾನ ಸೇರಿದಂತೆ ಲಲಿತ ಕಲೆಗಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ  ಎಡನೀರು ಮಠ ಹೆಸರುವಾಸಿಯಾಗಿದೆ.

ನೂತನ ಶ್ರೀಗಳ ಪುರ  ಪ್ರವೇಶ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಭಕ್ತರು ತೀರ್ಮಾನಿಸಿದ್ದಾರೆ. ಕೊರೋನಾ ಮಾರ್ಗ ಸೂಚಿಯನ್ನು ಕಟ್ಟು ನಿಟ್ಟಾಗಿ ಪಾಲಿಸಿ ಸಮಾರಂಭ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!