Monday, August 8, 2022

ಮಹಾರಾಷ್ಟ್ರ ನೂತನ ಸಿಎಂ ಆಗಿ ಏಕನಾಥ ಶಿಂಧೆ ಹೆಸರು ಘೋಷಣೆ

Follow Us

newsics.com

ಮಹಾರಾಷ್ಟ್ರ ನೂತನ ಸಿಎಂ ಆಗಿ ಏಕನಾಥ ಶಿಂಧೆ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಫಡ್ನವಿಸ್​ ಮಾಹಿತಿ ನೀಡಿದ್ದಾರೆ.

ಫಡ್ನವಿಸ್​ ಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಹೇಳಲಾಗಿತ್ತು. ಆದರೆ ನಾನು ಈ ಸರ್ಕಾರದ ಭಾಗವಾಗಿರುವುದಿಲ್ಲ ಎಂದು ಫಡ್ನವಿಸ್​ ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!