ಬಿಹಾರ ಚುನಾವಣೆ; 1,157 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ

newsics.com ನವದೆಹಲಿ: ಸುಪ್ರೀಂ ಕೋರ್ಟ್’ನ ಅಭಿಪ್ರಾಯವನ್ನೂ ಲೆಕ್ಕಿಸದೆ ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 1,157 ಅಭ್ಯರ್ಥಿಗಳು ಅಪರಾಧದ ಹಿನ್ನೆಲೆಯುಳ್ಳವರು ಸ್ಪರ್ಧಿಸಿದ್ದರು.ಚುನಾವಣಾ ಆಯೋಗದ ಅಂಕಿ ಅಂಶಗಳಿಂದ ಈ ಮಾಹಿತಿ ಬೆಳಕಿಗೆ ಬಂದಿದೆ. ಮೂರು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 3,733 ಮಂದಿ ಕಣಕ್ಕಿಳಿದಿದ್ದು, ಈ ಪೈಕಿ 371 ಮಹಿಳಾ ಅಭ್ಯರ್ಥಿಗಳೂ ಇದ್ದಾರೆ ಎಂದು ಆಯೋಗ ಹೇಳಿದೆ.ಕಳೆದ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ನಿರ್ದೇಶನದ ಅನ್ವಯ ಮಾರ್ಚ್‌ನಲ್ಲಿ ಆಯೋಗವು ಪ್ರಕಟಣೆಯೊಂದನ್ನು ಹೊರಡಿಸಿತ್ತು. ಅಪರಾಧ ಹಿನ್ನೆಲೆ ಇರುವವರನ್ನು ಏತಕ್ಕಾಗಿ ಕಣಕ್ಕಿಳಿಸುತ್ತಿದ್ದೀರಿ … Continue reading ಬಿಹಾರ ಚುನಾವಣೆ; 1,157 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ