Monday, March 1, 2021

ಒಂದು ಟ್ವೀಟ್: ಶ್ರೀಮಂತರ ಪಟ್ಟಿಯಿಂದ 2ನೇ ಸ್ಥಾನಕ್ಕೆ ಕುಸಿದ ಎಲನ್ ಮಸ್ಕ್

newsics.com

ನವದೆಹಲಿ: ಟೆಸ್ಲಾ ಸಿಇಓ ಎಲನ್ ಮಸ್ಕ್ ಅವರ ಒಂದು ಟ್ವೀಟ್ ನಿಂದ ಬ್ಲೂಮ್’ಬರ್ಗ್’ನ ಜಗತ್ತಿನ ಶ್ರೀಮಂತ ವ್ಯಕ್ತಿಯ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಬಿಟ್ ಕಾಯಿನ್ ಬೆಲೆ ಹೆಚ್ಚಿದೆ ಎಂದು ಎಲನ್ ಮಾಸ್ಕ್ ಟ್ವೀಟ್ ಮಾಡುತ್ತಿದ್ದಂತೆ ಬಿಟ್ ಕಾಯಿನ್ ಬೆಲೆ 50 ಸಾವಿರ ಡಾಲರ್ ಕುಸಿದಿದೆ.
ಈ ಹಿಂದೆ 58 ಸಾವಿರಕ್ಕೆ ಬಿಟ್ ಕಾಯಿನ್ ಬೆಲೆ ಏರಿತ್ತು. ಆದರೆ ಮಸ್ಕ್ ಒಂದು ಟ್ವೀಟ್ ನಿಂದಾಗಿ ಟೆಸ್ಲಾ ಷೇರು ಕುಸಿತ ಕಂಡಿದ್ದು 2020ರ ಸೆಪ್ಟೆಂಬರ್ ನಂತರ ಇದೇ ಮೊದಲ ಬಾರಿಗೆ ಅತಿ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ.
ಟೆಸ್ಲಾ ಷೇರುಗಳು ಸೋಮವಾರ 8.6 ಪ್ರತಿಶತಕ್ಕೆ ಕುಸಿದ ಬಳಿಕ ನಿವ್ವಳ ಮೌಲ್ಯವು ಒಂದೇ ದಿನದಲ್ಲಿ 15.2 ಬಿಲಿಯನ್ ಡಾಲರ್ ಗೆ ಇಳಿದಿದೆ. ಈ ಮೂಲಕ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅಗ್ರ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

newsics.com ರಾಂಚಿ:  ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು  ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ. ರಾಯಗಢ...

ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು

newsics.com ಗುವಾಹಟಿ:  ಅಸ್ಸಾಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.  ಮೃತಪಟ್ಟ ಯೋಧನನ್ನು ತಿ. ನರಸಿಪುರ ತಾಲೂಕಿನ  ಬೆಟ್ಟಹಳ್ಳಿ ಗ್ರಾಮದ ಮೋಹನ್ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷದಿಂದ ಅವರು...

ತಿರುಪತಿ ಪ್ರವೇಶಿಸದಂತೆ ಚಂದ್ರಬಾಬು ನಾಯ್ಡುಗೆ ನಿರ್ಬಂಧ

newsics.com ತಿರುಪತಿ: ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಜು ಗೆ ತಿರುಪತಿ ಪ್ರವೇಶಿಸದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು...
- Advertisement -
error: Content is protected !!