Wednesday, November 30, 2022

ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ನೀರಿನ ಖಾಲಿ ಬಾಟಲಿ ಎಸೆತ

Follow Us

newsics.com

ರಾಜ್ ಕೋಟ್: ಗುಜರಾತ್ ಪ್ರವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ನೀರಿನ ಖಾಲಿ ಬಾಟಲ್ ಎಸೆಯಲಾಗಿದೆ.

ರಾಜ್ ಕೋಟ್ ನಲ್ಲಿ ಈ ಘಟನೆ ನಡೆದಿದೆ. ಶನಿವಾರ ರಾತ್ರಿ  ಗಾರ್ಬಾ ಆಚರಣೆ ವೇಳೆ ಅಲ್ಲಿ ಸೇರಿದ್ದ ವ್ಯಕ್ತಿಯೊಬ್ಬ ನೀರಿನ ಬಾಟಲ್ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ.

ಗುಜರಾತ್ ನಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ದೆಹಲಿ  ಮುಖ್ಯಮಂತ್ರಿ  ಪದೇ ಪದೇ ಗುಜರಾತ್ ಗೆ ಭೇಟಿ ನೀಡುತ್ತಿದ್ದಾರೆ

ಯಡಿಯೂರಪ್ಪರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

 

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!