Saturday, November 26, 2022

ದೆಹಲಿಯಲ್ಲಿ ಎನ್’ಕೌಂಟರ್: ನಾಲ್ವರು ಶೂಟರ್’ಗಳ ಬಂಧನ

Follow Us

newsics.com

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಭೂಗತ ಚಟುವಟಿಕೆ ವಿರುದ್ಧ ಸಮರ ಸಾರಿರುವ ಪೊಲೀಸರು, ನಂದು ಗ್ಯಾಂಗ್ ತಂಡದ ನಾಲ್ವರು ಶೂಟರ್ ಗಳನ್ನು ಬಂಧಿಸಿದ್ದಾರೆ.

ಜಫರ್ ಪುರ್ ಕಲಾಣ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡಿನ ಚಕಮಕಿ ನಡೆದಿದೆ. ಎನ್ ಕೌಂಟರ್ ನಲ್ಲಿ ಮೂವರು ಶೂಟರ್ ಗಳಿಗೆ ಗಾಯಗಳಾಗಿವೆ.

ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!